Jeremiah 52:30 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಘೂಕದೆಐಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಘೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಘೂಜರದಾನನು ರಾಜನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಬೂಕದ್ನೆಚ್ಚರನ ಆಳಿಕೆಯ ಇಪ್ಪತ್ತು ಮೂರನೆಯ ವರುಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
Kannada Bible (KNCL) BSI 2016
ಆಳ್ವಿಕೆಯ ಇಪ್ಪತ್ತು ಮೂರನೆಯ ವರ್ಷದಲ್ಲಿ ರಕ್ಷಾದಳದ ನಾಯಕ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಬೂಕದ್ನೆಚ್ಚರನು ಇಪ್ಪತ್ತು ಮೂರನೆಯ ವರ್ಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.