Jeremiah 52:32 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎವೀಲ್ಮೆರೋದಕನು ಯೆಹೋಯಾಖೀನನೊಂದಿಗೆ ಪ್ರೀತಿಯಿಂದ ಮಾತನಾಡಿದನು. ಅವನು ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲಾ ರಾಜರುಗಳಿಗಿಂತ ಉನ್ನತಸ್ಥಾನವನ್ನು ಯೆಹೋಯಾಖೀನನಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನೊಡನೆ ಪ್ರೀತಿಯಿಂದ ಮಾತಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
Kannada Bible (KNCL) BSI 2016
ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ಅವನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.