Jeremiah 52:33 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾಖೀನನು ತನ್ನ ಸೆರೆಮನೆಯ ಬಟ್ಟೆಗಳನ್ನು ತೆಗೆದುಹಾಕಿದನು. ಅವನು ಬಂದುಕಿರುವವರೆಗೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಙ್ತಿಯಲ್ಲಿ ಊಟಮಾಡುತ್ತಿದ್ದನು.
Kannada Bible (KNCL) BSI 2016
ಯೆಹೋಯಾಕೀಮನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.