Jeremiah 52:5 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಿದ್ಕೀಯನ ಆಳಿಬಕೆಯ ಹನೊಐಂದನೇ ವರ್ಷದವರೆಗೆ ಬಾಬಿಲೋನಿನ ಸೈನ್ಯವು ಜೆರುಸಲೇಮ್ ನಗರವನ್ನು ಮುತ್ತಿಗೆ ಹಾಕಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದವರೆಗೆ ಅದಕ್ಕೆ ಮುತ್ತಿಗೆಹಾಕಿದನು.
Kannada Bible (KNCL) BSI 2016
ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.