Jeremiah 6:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆರೆಮೀಯನೇ, ನಾನು ನಿನ್ನನ್ನು ಒಬ್ಬ ಲೋಹ ಪರೀಕ್ಷಕನನ್ನಾಗಿ ನೇಮಿಸಿದ್ದೇನೆ. ನೀನು ನನ್ನ ಜನರನ್ನು ಪರೀಕ್ಷಿಸು. ಅವರ ವ್ಯವಹಾರವನ್ನು ಅವಲೋಕಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
Kannada BSI Bible 2016
ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ - ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇವಿುಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
Kannada Bible (KNCL) BSI 2016
ಸರ್ವೇಶ್ವರ ಯೆರೆಮೀಯನಿಗೆ ಹೀಗೆ ಎಂದರು: “ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ. ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ನನ್ನ ಜನರ ಮಾರ್ಗವನ್ನು ಪರೀಕ್ಷಿಸಿ ತಿಳಿದುಕೊಳ್ಳುವಂತೆ, ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಲೋಹ ಶೋಧಕನನ್ನಾಗಿ ನೇಮಿಸಿದ್ದೇನೆ.