Jeremiah 7:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಇಸ್ರೇಲರ ದೇವರು. ಸರ್ವಶಕ್ತನಾದ ದೇವರು ಹೀಗೆ ಹೇಳುತ್ತಾನೆ: ನಿಮ್ಮ ನಡತೆಯನ್ನು ಘದಲಾಯಿಸಿರಿ; ಒಳ್ಳೆಯದನ್ನು ಮಾಡಿರಿ. ಆಗ ನೀವು ಇಲ್ಲಿರಲು ಆಸ್ಪದ ಕೊಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.
Kannada BSI Bible 2016
ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.
Kannada Bible (KNCL) BSI 2016
ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದುಕೊಳ್ಳಿ. ಹಾಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.