Jeremiah 8:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಊಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
Kannada BSI Bible 2016
ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇವಿುನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಗೋರಿಗಳೊಳಗಿಂದ ತೆಗೆದು
Kannada Bible (KNCL) BSI 2016
“ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.