Jeremiah 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ‘ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ’ ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
Kannada BSI Bible 2016
ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
Kannada Bible (KNCL) BSI 2016
ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.