Jeremiah 8:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸುಗ್ಗಿಯ ಕಾಲ ಮುಗಿಯಿತು, ಙೇಸಿಗೆ ಕಾಲ ಹೋಯಿತು, ಆದರೆ ನಮಗಿನ್ನೂ ರಕ್ಷಣೆ ಆಗಲಿಲ್ಲ” ಎಂದು ಜನರು ಅನ್ನುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.
Kannada BSI Bible 2016
ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.
Kannada Bible (KNCL) BSI 2016
ಜನರು: “ಸುಗ್ಗಿ ಮುಗಿಯಿತು, ಹಣ್ಣಿನಕಾಲ ಕಳೆಯಿತು. ನಮಗಾದರೊ ರಕ್ಷಣೆ ದೊರಕದೆಹೋಯಿತು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.”