Jeremiah 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
Kannada BSI Bible 2016
ಕೋಟೆಯಲ್ಲಿ ವಾಸವಾಗಿರುವವನೇ, ದೇಶದೊಳ ಗಿಂದ ನಿನ್ನ ಸರಕುಗಳನ್ನು ಕೂಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ - [ನಿಮ್ಮ ಸಂಗತಿಯನ್ನು] ಯೋಚಿಸಿರಿ; ರೋದನಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ;
Kannada Bible (KNCL) BSI 2016
ಸರ್ವಶಕ್ತ ಸರ್ವೇಶ್ವರ ಸ್ವಾಮಿಯ ಮಾತು: “ನಡೆಯುತ್ತಿರುವ ಕಾರ್ಯಗಳನ್ನು ಆಲೋಚಿಸಿ ನೋಡಿ ರೋದನಾ ಗಾಯಕಿಯರನ್ನು ಕರೆಯಿಸಿರಿ ಅವರಲ್ಲಿ ಜಾಣೆಯರನ್ನು ಕರೆಯ ಕಳಿಸಿರಿ ಅವರೂ ಬಂದು ಸೇರಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೆಕಳುಹಿಸಿರಿ, ಅವರು ಬರಲಿ.