Jeremiah 9:26 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಙ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಸಕಲಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಏಕೆಂದರೆ ಈ ಎಲ್ಲ ಜನಾಂಗದವರು, ಇಸ್ರಯೇಲ್ ವಂಶದವರು ಕೂಡ, ಹೃದಯದಲ್ಲಿ ಸುನ್ನತಿಯಿಲ್ಲದವರು. ಇದು ಸರ್ವೇಶ್ವರನಾದ ನಾನು ಆಡುವ ಮಾತು.”