Jeremiah 9:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಘಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ನಿವಾಸವು ಮೋಸದೊಳಗೇ ಇದೆ; ಅಯ್ಯೋ, ಮೋಸಗಾರರಾಗಿರುವದರಿಂದ ನನ್ನನ್ನು ಅರಿಯಲೊಲ್ಲರು ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.