Job 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನನ್ನನ್ನು ಎಲುಬುಗಳಿಂದಲೂ ನರಗಳಿಂದಲೂ ಹೆಣೆದು ಮಾಂಸಚರ್ಮಗಳಿಂದ ಹೊದಿಸಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ಎಲುಬು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ.
Kannada BSI Bible 2016
ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಎಲುಬು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ.
Kannada Bible (KNCL) BSI 2016
ನನ್ನನ್ನು ಹೆಣೆದೆ ಎಲುಬು ನರಗಳಿಂದ ನನ್ನನ್ನು ಹೊದಿಸಿದೆ ಮಾಂಸ ಚರ್ಮಗಳಿಂದ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನೀವು ಚರ್ಮವನ್ನೂ, ಮಾಂಸವನ್ನೂ ನನಗೆ ಹೊದಿಸಿದ್ದೀರಿ; ನೀವು ಎಲುಬು ನರಗಳಿಂದಲೂ ನನ್ನನ್ನು ಹೆಣೆದಿರುವಿರಿ.