Job 10:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನನಗೆ ಜೀವವನ್ನು ಕೊಟ್ಟು ದಯೆತೋರಿರುವೆ. ನೀನು ನನ್ನನ್ನು ಪರಿಪಾಲಿಸಿ ನನ್ನ ಆತ್ಮವನ್ನು ಕಾಪಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ; ನಿನ್ನ ಪರಾಂಬರಿಕೆ ನನ್ನ ಆತ್ಮವನ್ನು ಕಾಪಾಡಿದೆ.
Kannada BSI Bible 2016
ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದೀ; ನಿನ್ನ ಪರಾಮರಿಕೆ ನನ್ನ ಆತ್ಮವನ್ನು ಕಾಪಾಡಿದೆ.
Kannada Bible (KNCL) BSI 2016
ಜೀವವಿತ್ತು ಅಚಲ ಪ್ರೀತಿ ತೋರಿಸಿದೆ ನಿನ್ನ ಪರಾಮರಿಕೆಯಿಂದ ನನ್ನ ಪ್ರಾಣವನ್ನು ಕಾಪಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನೀವು ನನಗೆ ಜೀವ ಕೊಟ್ಟಿರಿ, ನೀವು ನನಗೆ ಒಡಂಬಡಿಕೆಯ ಪ್ರೀತಿಯನ್ನೂ ತೋರಿಸಿದ್ದೀರಿ; ನಿಮ್ಮ ಪರಾಮರಿಕೆಯಿಂದ ನನ್ನ ಆತ್ಮವನ್ನು ಕಾಪಾಡಿದ್ದೀರಿ.