Job 10:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ; ನಿನ್ನ ಹೃದಯದಲ್ಲಿ ನೀನು ರಹಸ್ಯವಾಗಿ ಆಲೋಚಿಸಿದ್ದೂ ಇದನ್ನೇ. ಹೌದು, ನಿನ್ನ ಮನಸ್ಸಿನಲ್ಲಿ ಇದೇ ಇತ್ತೆಂದು ನನಗೆ ಗೊತ್ತಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.
Kannada BSI Bible 2016
ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದೀ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.
Kannada Bible (KNCL) BSI 2016
ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ: