Job 10:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನನ್ನು ದೋಷಿಯೆಂದು ನಿರೂಪಿಸಲು ನಿನ್ನ ಬಳಿಯಲ್ಲಿ ಯಾರಾದರೊಬ್ಬರು ಇದ್ದೇ ಇರುವರು. ನಿನ್ನ ಕೋಪವು ನನಗೆ ವಿರೋಧವಾಗಿ ಹೆಚ್ಚೆಚ್ಚಾಗುವುದು. ನೀನು ನನಗೆ ವಿರೋಧವಾಗಿ ಹೊಸ ಸೈನ್ಯಗಳನ್ನು ತರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.
Kannada BSI Bible 2016
ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ವಿರೋಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವದಲ್ಲಾ.
Kannada Bible (KNCL) BSI 2016
ನನಗೆ ವಿರುದ್ಧ ಹೊಸ ಹೊಸ ಸಾಕ್ಷಿಗಳನ್ನು ಬರಮಾಡುವೆ ನನ್ನ ಮೇಲೆ ಹೆಚ್ಚುಹೆಚ್ಚಾಗಿ ಸಿಟ್ಟುಗೊಳ್ಳುವೆ ಅಲೆಅಲೆಯಾಗಿ ಹಗೆಗಳನ್ನು ನನ್ನ ಮೇಲೆ ಧಾಳಿಮಾಡ ಬಿಡುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ತರುತ್ತೀರಿ; ನನ್ನ ಮೇಲೆ ಅಧಿಕಬೇಸರಗೊಳ್ಳುತ್ತೀರಿ; ಅಲೆ ಅಲೆಯಾಗಿ ನಿಮ್ಮ ಸೈನ್ಯವು ನನಗೆ ಎದುರಾಗಿವೆ.