Job 10:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು. ನನ್ನ ತಾಯಿಯ ಗರ್ಭದಿಂದ ನನ್ನನ್ನು ನೇರವಾಗಿ ಸಮಾಧಿಗೆ ಹೊತ್ತುಕೊಂಡು ಹೋಗಬೇಕಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಇರುತ್ತಿರಲಿಲ್ಲ; ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.
Kannada BSI Bible 2016
ನಾನು ಇರದವನಂತಿದ್ದು ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಲ್ಲದವನಾಗಿರುತ್ತಿದ್ದೆನು. ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.
Kannada Bible (KNCL) BSI 2016
ಆಗ ನಾನು ಇಲ್ಲದವನಾಗುತ್ತಿದ್ದೆ ಗರ್ಭದಿಂದಲೆ ಸಮಾಧಿ ಸೇರುತ್ತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬದುಕಿರದೇ, ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.