Job 10:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನಿನಗೆ ಮನುಷ್ಯರ ಕಣ್ಣುಗಳಿವೆಯೋ? ಮನುಷ್ಯರು ನೋಡುವಂತೆ ನೀನು ನೋಡುವಿಯೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ?
Kannada BSI Bible 2016
ನಿನಗೆ ಮಾಂಸದ ಕಣ್ಣುಗಳುಂಟೋ ಅಥವಾ ಮನುಷ್ಯನು ನೋಡುವಂತೆಯೇ ನೀನೂ ನೋಡುತ್ತೀಯೋ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ?
Kannada Bible (KNCL) BSI 2016
ಮನುಜರಂಥ ಕಣ್ಣುಗಳು ನಿನಗಿದೆಯೋ? ಮನುಷ್ಯರಂತೆ ನೀನು ನೋಡುತ್ತೀಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಮಾಂಸದ ಕಣ್ಣುಗಳುಂಟೋ? ಮನುಷ್ಯರು ನೋಡುವಂತೆಯೇ ನೀವೂ ನೋಡುತ್ತೀರೋ?