Job 10:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಜೀವಿತದ ದಿನಗಳು ನಮ್ಮಂತೆ ಕೊಂಚವಲ್ಲ. ನಿನ್ನ ವರ್ಷಗಳು ಮನುಷ್ಯನ ವರ್ಷಗಳಂತೆ ಕೊಂಚವಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದಿನಗಳು ಮನುಷ್ಯನ ದಿನಗಳಷ್ಟು ಅಲ್ಪವಾಗಿವೆಯೋ? ನಿನ್ನ ಸಂವತ್ಸರಗಳೂ ಮಾನವನ ದಿನಗಳಷ್ಟೇನೇ,
Kannada BSI Bible 2016
ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದಿನಗಳು ಮನುಷ್ಯನ ದಿನಗಳಷ್ಟು ಅಲ್ಪವಾಗಿವೆಯೋ? ನಿನ್ನ ಸಂವತ್ಸರಗಳೂ ಮಾನವನ ದಿನಗಳಷ್ಟೇನೇ;
Kannada Bible (KNCL) BSI 2016
ನಿನ್ನ ದಿನಗಳು ಮನುಷ್ಯನ ಅಲ್ಪದಿನಗಳಂತಿವೆಯೋ? ನಿನ್ನ ವರುಷಗಳು ಮಾನವನ ವರುಷಗಳಷ್ಟೆಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನಿಮ್ಮ ದಿನಗಳು ಮನುಷ್ಯರ ದಿನಗಳ ಹಾಗಿವೆಯೋ? ನಿಮ್ಮ ವರ್ಷಗಳು ಮನುಷ್ಯರ ವರ್ಷಗಳಂತಿವೆಯೋ?