Job 11:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ನಿನ್ನ ಕೈಗಳನ್ನು ಮೇಲೆತ್ತಿ ದೇವರೊಬ್ಬನನ್ನೇ ಆರಾಧಿಸುವುದಕ್ಕಾಗಿ ನಿನ್ನ ಹೃದಯವನ್ನು ಸಿದ್ಧಪಡಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.
Kannada BSI Bible 2016
ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನಂತು ಮನಸ್ಸನ್ನು ತಿರುಗಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತು.
Kannada Bible (KNCL) BSI 2016
ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ,