Job 11:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀನು ಮಲಗಿ ವಿಶ್ರಮಿಸಿಕೊಳ್ಳುವೆ; ಯಾರೂ ನಿನಗೆ ಭಯ ಹುಟ್ಟಿಸುವುದಿಲ್ಲ. ಅನೇಕರು ನಿನ್ನ ಸಹಾಯಕ್ಕಾಗಿಯೇ ಕೇಳಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.
Kannada BSI Bible 2016
ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವದಿಲ್ಲ. ಅನೇಕರು ನಿನ್ನ ಮುಖಪ್ರಸನ್ನತೆಯನ್ನು ಅಪೇಕ್ಷಿಸುವರು.
Kannada Bible (KNCL) BSI 2016
ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಅನೇಕರು ನಿನ್ನಿಂದ ಮೆಚ್ಚಿಕೆಯನ್ನು ಅಪೇಕ್ಷಿಸುವರು.