Job 11:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಬನೇ, ನೀನು ದೇವರಿಗೆ ‘ನನ್ನ ವಾದಗಳು ಸರಿಯಾಗಿವೆ, ನಿನ್ನ ದೃಷ್ಟಿಯಲ್ಲಿ ನಾನು ಶುದ್ಧನಾಗಿರುವೆ’ ಎಂದು ಹೇಳಿದೆಯಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ’ ಎಂದು ನೀನು ಹೇಳಿದ್ದೀಯಲ್ಲಾ.
Kannada BSI Bible 2016
ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬೋಧೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ ಎಂದು ನೀನು ಹೇಳಿದ್ದೀಯಲ್ಲಾ.
Kannada Bible (KNCL) BSI 2016
ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು, ನಿಮ್ಮ ದೃಷ್ಟಿಯಲ್ಲಿ ನಾನು ಶುದ್ಧನಾಗಿದ್ದೇನೆ,’ ಎಂದು ದೇವರಿಗೆ ಹೇಳಿದ್ದೀ.