Job 11:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನ ಜ್ಞಾನವು ಆಕಾಶಕ್ಕಿಂತಲೂ ಉನ್ನತವಾಗಿದೆ. ಅದನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವೇ ಇಲ್ಲ. ಅದು ಮೃತ್ಯುಲೋಕಕ್ಕಿಂತಲೂ ಆಳವಾಗಿದೆ. ನೀನು ಅದನ್ನು ಗ್ರಹಿಸಿಕೊಳ್ಳಲಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು?
Kannada BSI Bible 2016
ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, [ಆತನ ಜ್ಞಾನವು] ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವದೇನು?
Kannada Bible (KNCL) BSI 2016
ಅದು ಆಕಾಶಕ್ಕಿಂತಲೂ ಎತ್ತರ; ನಿನ್ನಿಂದೇನು ಮಾಡಲು ಸಾಧ್ಯ? ಅದು ಪಾತಾಳಕ್ಕಿಂತಲೂ ಆಳ; ನಿನ್ನಿಂದ ಹೇಗೆ ತಿಳಿಯಲು ಸಾಧ್ಯ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳವಾಗಿದೆ; ಆಗ ನೀನೇನು ತಿಳುಕೊಳ್ಳುವಿ?