Job 12:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಮಳೆಯನ್ನು ತಡೆಹಿಡಿದರೆ ಭೂಮಿಗೆ ಬರಗಾಲವಾಗುವುದು. ಮಳೆಯನ್ನು ಸುರಿಸಿದರೆ ಭೂಮಿಯ ಮೇಲೆ ಪ್ರವಾಹವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ; ಆತನು ನೀರುಗಳನ್ನು ಬಿಟ್ಟರೆ, ಅವು ಭೂಮಿಯನ್ನು ಹಾಳುಮಾಡುತ್ತವೆ.
Kannada BSI Bible 2016
ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಒಣಗುತ್ತವೆ; ಬಿಟ್ಟರೆ ಭೂವಿುಯನ್ನು ಹಾಳುಮಾಡುತ್ತವೆ.
Kannada Bible (KNCL) BSI 2016
ಆತ ನೀರನ್ನು ತಡೆದರೆ, ಬತ್ತಿಹೋಗುತ್ತದೆ ಬೆಳೆಯೆಲ್ಲ ತೂಬೆತ್ತಿದರೆ ಮುಳುಗಿಹೋಗುತ್ತದೆ ಇಳೆಯೆಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ; ದೇವರು ನೀರನ್ನು ಬಿಟ್ಟರೆ, ಭೂಮಿಯನ್ನು ಹಾಳುಮಾಡುತ್ತದೆ.