Job 12:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾರ್ಗತ್ತಲೆಯೊಳಗಿರುವ ನಿಗೂಢ ರಹಸ್ಯಗಳನ್ನು ಆತನು ಪ್ರಕಟಿಸುವನು; ಮರಣಾಂಧಕಾರದ ಸ್ಥಳಗಳನ್ನು ಬೆಳಕಿನಿಂದ ಪ್ರಕಾಶಗೊಳಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.
Kannada BSI Bible 2016
ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಗಾಧವಿಷಯಗಳನ್ನು ಕತ್ತಲೊಳಗಿಂದ ಬೈಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.
Kannada Bible (KNCL) BSI 2016
ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಕತ್ತಲೆಯೊಳಗಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾರೆ, ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾರೆ.