Job 12:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯೊಂದಿಗೆ ಮಾತಾಡು, ಅದು ನಿನಗೆ ಉಪದೇಶಿಸುತ್ತದೆ. ಸಮುದ್ರದ ಮೀನುಗಳು ತಮ್ಮ ಜ್ಞಾನವನ್ನು ನಿನಗೆ ತಿಳಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; ಸಮುದ್ರದ ಮೀನುಗಳು ನಿನಗೆ ಹೇಳುವವು.
Kannada BSI Bible 2016
ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯನ್ನು ಮಾತಾಡಿಸು, ನಿನಗೆ ಬೋಧಿಸುವದು; ಸಮುದ್ರದ ಮೀನುಗಳು ನಿನಗೆ ಹೇಳುವವು.
Kannada Bible (KNCL) BSI 2016
ಕ್ರಿಮಿಕೀಟಗಳನ್ನು ಕೇಳು, ಅವು ನಿನಗೆ ಬೋಧಿಸುವುವು ಸಮುದ್ರದ ಮೀನುಗಳು ನಿನಗೆ ಉಪದೇಶ ಮಾಡುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಸಂಗಡ ಮಾತನಾಡು, ಅದು ನಿನಗೆ ಬೋಧಿಸುವುದು, ಸಮುದ್ರದ ಮೀನುಗಳು ನಿನಗೆ ವಿವರಿಸುವುವು.