Job 13:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನ್ಯಾಯಾಲಯದಲ್ಲಿ ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
Kannada BSI Bible 2016
ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ರಹಸ್ಯವಾಗಿ ಪಕ್ಷಪಾತಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
Kannada Bible (KNCL) BSI 2016
ನೀವು ಗುಟ್ಟಾಗಿ ಪಕ್ಷಪಾತಮಾಡಿದರೂ ಆತ ನಿಮ್ಮನ್ನು ಖಂಡಿಸದೆ ಬಿಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ರಹಸ್ಯವಾಗಿ ಪಕ್ಷಪಾತಮಾಡಿದರೂ, ದೇವರು ನಿಶ್ಚಯವಾಗಿಯೂ ನಿಮ್ಮನ್ನು ಖಂಡಿಸುವರು.