Job 13:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪರವಾಗಿ ವಾದಿಸಲು ಈಗ ಸಿದ್ಧವಾಗಿದ್ದೇನೆ. ನಾನು ನಿರಪರಾಧಿಯೆಂದು ನನಗೆ ಗೊತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ.
Kannada BSI Bible 2016
ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬದಾಗಿ ನಿರ್ಣಯವಾಗುವದೆಂದು ನನಗೆ ಗೊತ್ತೇ ಇದೆ.
Kannada Bible (KNCL) BSI 2016
ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯ ಹೊಂದುವುದು ನನಗೆ ಗೊತ್ತೇ ಇದೆ.