Job 13:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮಗೆ ತಿಳಿದಿರುವುದು ನನಗೂ ತಿಳಿದಿದೆ. ನಾನು ನಿಮಗಿಂತ ಕಡಿಮೆಯಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ತಿಳಿದಿರುವುದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ.
Kannada BSI Bible 2016
ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ತಿಳಿದಿರುವದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ.
Kannada Bible (KNCL) BSI 2016
ನೀವು ತಿಳಿದಿರುವುದನ್ನು ನಾನೂ ತಿಳಿದವ ನಿಮಗಿಂತ ನಾನು ಕೀಳೇನೂ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದುಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.