Job 13:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀನು ಕರೆದರೆ, ನಾನು ಉತ್ತರಕೊಡುವೆನು. ಇಲ್ಲವೇ ನಾನು ಕರೆಯುವೆ, ನೀನು ಉತ್ತರಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.
Kannada BSI Bible 2016
ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತಾಡುವೆ, ನೀನು ಉತ್ತರ ಕೊಡು.
Kannada Bible (KNCL) BSI 2016
ಆ ಬಳಿಕ ನೀನು ಕರೆದರೆ ನಾನು ಉತ್ತರಕೊಡುವೆ ಇಲ್ಲವೆ, ನಾನು ಮಾತಾಡಿದರೆ ನೀನೆ ಉತ್ತರಿಸುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ನೀವು ನನ್ನನ್ನು ಕರೆದರೆ, ನಾನು ಉತ್ತರಿಸುವೆನು; ಅಥವಾ ನಾನು ಮಾತಾಡಿದರೆ, ನೀವು ಉತ್ತರಕೊಡಿರಿ.