Job 13:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ನಿಮ್ಮೊಂದಿಗೆ ವಾದಮಾಡದೆ ಸರ್ವಶಕ್ತನಾದ ದೇವರೊಂದಿಗೆ ಮಾತಾಡುವೆನು; ನನ್ನ ಕಷ್ಟಗಳ ಕುರಿತು ಆತನೊಂದಿಗೆ ವಾದಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.
Kannada BSI Bible 2016
ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾನು ಸರ್ವಶಕ್ತನ ಸಂಗಡ ಮಾತಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.
Kannada Bible (KNCL) BSI 2016
ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು; ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.