Job 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ದೇವರಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ನ್ಯಾಯಾಲಯದಲ್ಲಿ ಆತನಿಗಾಗಿ ವಾದಿಸಲು ಹೋಗುವಿರಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ?
Kannada BSI Bible 2016
ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ?
Kannada Bible (KNCL) BSI 2016
ಅವರಿಗೆ ಮುಖದಾಕ್ಷಿಣ್ಯ ತೋರುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?