Job 14:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತನ್ನ ದೇಹದಲ್ಲಿ ನೋವನ್ನೇ ಅನುಭವಿಸುತ್ತಾ ತನಗೋಸ್ಕರ ಗೋಳಾಡುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”
Kannada BSI Bible 2016
ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಅವನ ಮಾಂಸವು ನೋಯುವದು, ಅವನ ಆತ್ಮವು ಪ್ರಲಾಪಿಸುವದು.
Kannada Bible (KNCL) BSI 2016
ಅವನು ಅನುಭವಿಸುವುದು ತನ್ನ ದೇಹದ ನೋವನ್ನೇ ಅವನು ಅತ್ತು ಪ್ರಲಾಪಿಸುವುದು ತನಗಾಗಿಯೇ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸತ್ತವರು ತಮ್ಮ ದೇಹದ ನೋವನ್ನು ಅನುಭವಿಸುವರು, ಅವರ ಆತ್ಮವು ಅವರಿಗಾಗಿ ಮಾತ್ರ ಪ್ರಲಾಪಿಸುತ್ತಿರುವುದು.”