Job 15:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನಿಗಳು ನನಗೆ ತಿಳಿಸಿದ ಸಂಗತಿಗಳನ್ನು ನಾನು ನಿನಗೆ ಹೇಳುವೆನು. ಆ ಜ್ಞಾನಿಗಳಿಗೆ ಅವರ ಪೂರ್ವಿಕರೇ ಈ ಸಂಗತಿಗಳನ್ನು ತಿಳಿಸಿದ್ದಾರೆ. ಅವರು ಯಾವ ರಹಸ್ಯಗಳನ್ನೂ ನನಗೆ ಮರೆಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ.
Kannada BSI Bible 2016
ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದತ್ತದೇಶದ ಬಾಧ್ಯತೆಯನ್ನು ಕಳಕೊಳ್ಳದೆ ಪರದೇಶಿಗಳ ಬಳಿಕೆಯಿಲ್ಲದ ಜ್ಞಾನಿಗಳು
Kannada Bible (KNCL) BSI 2016
ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನು ಮುಚ್ಚುಮರೆಯಿಲ್ಲದೆ ಪ್ರಕಟಿಸಿದವುಗಳನು ಕೇಳು - ನಾನು ನಿನಗೆ ತಿಳಿಸುವೆನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನ್ನೇ ಮರೆಮಾಡದೆ ನಮಗೆ ಪ್ರಕಟಿಸಿದರು.