Job 15:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿಂತೆಸಂಕಟಗಳು ಅವನನ್ನು ಭಯಗೊಳಿಸುತ್ತವೆ. ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜನಂತೆ ಅವು ಅವನ ಮೇಲೆ ಆಕ್ರಮಣ ಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.
Kannada BSI Bible 2016
ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಕಟವೂ ಪೇಚಾಟವೂ ಯುದ್ಧ ಸನ್ನದ್ಧರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.
Kannada Bible (KNCL) BSI 2016
ಸಂಕಟ - ಪೇಚಾಟ ಅವನನ್ನು ಕಾಡುತ್ತಿರುತ್ತವೆ ಯುದ್ಧಸನ್ನದ್ಧ ರಾಜರಂತೆ ಅವನಿಗೆ ಸೋಲನು ತರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಕ್ಕಟ್ಟೂ, ಸಂಕಟವೂ ಅವನನ್ನು ಹೆದರಿಸಿ, ಆಕ್ರಮಣ ಮಾಡಲು ಸಿದ್ಧನಾದ ರಾಜನಂತೆ ತೊಂದರೆಗಳು ಅವನನ್ನು ಆವರಿಸುತ್ತವೆ,