Job 15:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಬಹು ಮೊಂಡನಾಗಿದ್ದಾನೆ. ದುಷ್ಟನು ಮಹಾಗುರಾಣಿಯನ್ನು ಹಿಡಿದು ದೇವರನ್ನು ಎದುರಿಸಲು ಪ್ರಯತ್ನಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು.
Kannada BSI Bible 2016
ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಬ್ಬುಗುಟುಗಳಿಂದ ಕೂಡಿದ ಗುರಾಣಿಯನ್ನು ಹಿಡಿದು ಕುತ್ತಿಗೆಯನ್ನೆತ್ತಿಕೊಂಡು ಆತನ ಮೇಲೆ ಬೀಳಬೇಕೆಂದು ಓಡಿದನು.
Kannada Bible (KNCL) BSI 2016
ಗಟ್ಟಿಮುಟ್ಟಾದ ಗುರಾಣಿಯನ್ನು ಹಿಡಿದುಕೊಂಡೇ ಆತನ ಮೇಲೆ ಬೀಳಲು ತಲೆ ನಿಮಿರಿ ಓಡಿದನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ವಿರೋಧವಾಗಿ ಬಲವುಳ್ಳ ದೊಡ್ಡ ಗುರಾಣಿಯೊಂದಿಗೆ ಓಡುತ್ತಾನೆ.