Job 15:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದುಷ್ಟನ ಮುಖದಲ್ಲಿ ಕೊಬ್ಬೇರಿದೆ. ಅವನ ಸೊಂಟದಲ್ಲಿ ಬೊಜ್ಜು ಬೆಳೆದುಕೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು.
Kannada BSI Bible 2016
ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳಿಸಿಕೊಂಡಿದ್ದನು.
Kannada Bible (KNCL) BSI 2016
ಕೊಬ್ಬೇರಿತ್ತು ಅವನ ಮೋರೆಯಲಿ ಬೊಜ್ಜು ಬೆಳೆದಿತ್ತು ಅವನ ಸೊಂಟದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದುಷ್ಟನು ತನ್ನ ಮುಖದಲ್ಲಿ ಕೊಬ್ಬೇರಿಸಿಕೊಂಡು, ತನ್ನ ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದಾನೆ.