Job 15:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟನು ತನ್ನ ಜೀವಿತ ಮುಗಿಯುವುದಕ್ಕಿಂತ ಮೊದಲೇ ಮುದುಕನಾಗುವನು; ಒಣಗಿಹೋಗಿ ಇನ್ನೆಂದಿಗೂ ಹಸುರಾಗದ ಬಳ್ಳಿಯಂತಾಗುವನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ,
Kannada BSI Bible 2016
ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಕಾಲವು ಕೊನೆಮುಟ್ಟುವದಕ್ಕೆ ಮುಂಚೆಯೇ ಆ ಪ್ರತಿಫಲವು ತಲಪಿಬಿಡುವದು. ಅವನ ಗರಿಯು ಹಸುರಾಗಿರುವದಿಲ್ಲ,
Kannada Bible (KNCL) BSI 2016
ಅವನ ಬುಡ ಒಣಗುವುದು ಕಾಲಕ್ಕೆ ಮುಂಚೆ ಪಚ್ಚೆಪಸಿರಾಗದು ಅವನ ಕೊಂಬೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನು ತನ್ನ ಸಮಯಕ್ಕಿಂತ ಮೊದಲು ಬತ್ತಿ ಹೋಗುವನು; ಅವನ ಕೊಂಬೆಯು ಹಸಿರಾಗಿರುವುದಿಲ್ಲ.