Job 15:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಾಗುವುದಕ್ಕಿಂತ ಮೊದಲೇ ತನ್ನ ದ್ರಾಕ್ಷಿಯನ್ನು ಕಳೆದುಕೊಳ್ಳುವ ದ್ರಾಕ್ಷಿಬಳ್ಳಿಯಂತಿರುವನು; ಹೂವುಗಳು ಉದುರಿಹೋದ ಆಲಿವ್ ಮರದಂತಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.
Kannada BSI Bible 2016
ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷೆಯ ಬಳ್ಳಿಯಂತೆ ಅವನು ತನ್ನ ಮಾಗದ ಫಲವನ್ನು ಹಾಳುಮಾಡಿಕೊಳ್ಳುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.
Kannada Bible (KNCL) BSI 2016
ಅವನಾಗುವನು ಮಾಗದ ಹಣ್ಣನ್ನು ಕಳೆದುಕೊಂಡ ದ್ರಾಕ್ಷಿಬಳ್ಳಿಯಂತೆ ಹೂಗಳನ್ನು ಉದುರಿಸಿಕೊಂಡ ಓಲಿವ್ ಎಣ್ಣೆ ಮರದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರಾಕ್ಷೆಯ ಬಳ್ಳಿಯಂತೆ ಅವನು ತನ್ನ ಮಾಗದ ಫಲವನ್ನು ಹಾಳುಮಾಡಿಕೊಳ್ಳುವನು; ದುಷ್ಟನು ಹೂವುಗಳನ್ನು ಉದುರಿಸುವ ಓಲಿವ್ ಎಣ್ಣೆಯ ಮರದ ಹಾಗೆ ಇರುವನು.