Job 16:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನ ಬಿಲ್ಲುಗಾರರು ನನ್ನ ಸುತ್ತಲೆಲ್ಲಾ ಇದ್ದಾರೆ. ಆತನು ನಿಷ್ಕರುಣೆಯಿಂದ ನನ್ನ ಅಂತರಂಗಗಳಿಗೆ ಬಾಣವನ್ನು ಎಸೆಯುತ್ತಾನೆ; ನೆಲದ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ. ಆತನು ಕರುಣೆಯಿಲ್ಲದೆ ನನ್ನ ಅಂತರಂಗವನ್ನು ಇರಿದು, ಭೂಮಿಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
Kannada BSI Bible 2016
ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ. ಆತನು ಕರುಣವಿಲ್ಲದೆ ನನ್ನ ಅಂತರಂಗಗಳನ್ನು ಇರಿದು ಭೂವಿುಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
Kannada Bible (KNCL) BSI 2016
ಮುತ್ತಿಕೊಂಡಿವೆ ನನ್ನನು ಆತನ ಬಾಣಗಳು ನಿರ್ದಯೆಯಿಂದ ಅಂತರಂಗವನ್ನು ಇರಿಯುತ್ತಿಹನು ನೆಲದ ಮೇಲೆ ನನ್ನ ಪಿತ್ತವನು ಸುರಿಸುತ್ತಿಹನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಬಾಣಗಳು ನನ್ನನ್ನು ಸುತ್ತುವರಿದಿವೆ; ನಾನು ಕರುಣೆಯಿಲ್ಲದೆ ನೆಲದ ಮೇಲೆ ಪಿತ್ತವನ್ನು ಸುರಿದು ಬಿದ್ದವನಂತೆ ಇದ್ದೇನೆ. ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾರೆ.