Job 16:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈಗಲೂ ಸಹ, ನನಗೆ ಸಾಕ್ಷಿ ನೀಡುವಾತನು ಪರಲೋಕದಲ್ಲಿದ್ದಾನೆ. ನನಗೆ ಬೆಂಬಲ ನೀಡುವಾತನು ಮೇಲಿನ ಲೋಕದಲ್ಲಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.
Kannada BSI Bible 2016
ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.
Kannada Bible (KNCL) BSI 2016
ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗಲೂ ಪರಲೋಕದಲ್ಲಿ ನನಗೆ ಒಬ್ಬ ಸಾಕ್ಷಿ ಇದ್ದಾರೆ; ಹೌದು, ನನ್ನ ವಕೀಲರು ಉನ್ನತದಲ್ಲಿದ್ದಾರೆ.