Job 16:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ತನ್ನ ಸ್ನೇಹಿತನಿಗಾಗಿ ಬೇಡಿಕೊಳ್ಳುವಂತೆ ನನ್ನ ಕಣ್ಣೀರು ನನ್ನ ಪರವಾಗಿ ದೇವರ ಮುಂದೆ ವಾದ ಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.
Kannada BSI Bible 2016
ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ನ್ಯಾಯವನ್ನು ದೇವರ ಮುಂದೆಯೂ ಮಾನವನ ನ್ಯಾಯವನ್ನು ಅವನ ವಿುತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೇನೇ ಕಣ್ಣೀರು ಸುರಿಸುತ್ತೇನೆ.
Kannada Bible (KNCL) BSI 2016
ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ, ಅವರು ಸಹ ಮನುಷ್ಯನಿಗಾಗಿ ದೇವರ ಮುಂದೆ ವಾದಿಸುತ್ತಿದ್ದಾರೆ.