Job 16:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರು ಕೋಪದಿಂದ ನನ್ನ ದೇಹವನ್ನು ಸೀಳಿಹಾಕುತ್ತಿದ್ದಾನೆ. ಆತನು ನನ್ನ ಮೇಲೆ ಹಲ್ಲು ಕಡಿಯುತ್ತಿದ್ದಾನೆ. ನನ್ನ ಶತ್ರುವು ದ್ವೇಷದಿಂದ ನನ್ನನ್ನು ನೋಡುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.
Kannada BSI Bible 2016
ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲುಕಡಿದಿದ್ದಾನೆ; ನನ್ನ ವಿರೋಧಿಯು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣಮಾಡಿದ್ದಾನೆ,
Kannada Bible (KNCL) BSI 2016
ದೇವರ ಸಿಟ್ಟು ಸೀಳಿ ಹಾಳುಮಾಡುತ್ತಿದೆ ಆತ ನನ್ನನ್ನು ನೋಡಿ ಹಲ್ಲುಕಡಿದಿದ್ದಾನೆ ನನ್ನ ವೈರಿ ನನ್ನನ್ನು ದುರುಗುಟ್ಟಿ ನೋಡುತ್ತಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಬೇಸರದಲ್ಲಿ ನನ್ನನ್ನು ದಂಡಿಸಿದ್ದಾರೆ; ನನ್ನ ದೇವರು ನನ್ನ ಮೇಲೆ ಅತೃಪ್ತರಾಗಿದ್ದಾರೆ; ನನ್ನ ವೈರಿಯು ನನ್ನನ್ನು ದ್ವೇಷದಿಂದ ನೋಡುತ್ತಿದ್ದಾನೆ.