Job 17:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀತಿವಂತರು ಇದನ್ನು ಕಂಡು ಗಲಿಬಿಲಿಗೊಂಡಿದ್ದಾರೆ. ನಿರಪರಾಧಿಗಳು ದೇವದೂಷಕರ ವಿಷಯದಲ್ಲಿ ಗಲಿಬಿಲಿಗೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.
Kannada BSI Bible 2016
ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.
Kannada Bible (KNCL) BSI 2016
ಇದನ್ನು ಕಂಡು ಸಜ್ಜನರು ನಿಬ್ಬೆರಗಾಗಿದ್ದಾರೆ ದುರ್ಜನರ ಬಗ್ಗೆ ನಿರಪರಾಧಿ ಎಚ್ಚರಗೊಂಡಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಾಮಾಣಿಕರು ಇದನ್ನು ನೋಡಿ ಬೆರಗಾಗಿದ್ದಾರೆ; ನಿರಪರಾಧಿಯು ಭಕ್ತಿಹೀನರ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.