Job 18:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿಪತ್ತುಗಳು ಅವನಿಗಾಗಿ ಹಸಿವೆಯಿಂದ ಕಾದುಕೊಂಡಿವೆ. ಅವನು ಬೀಳುವಾಗ ನಾಶನವು ಅವನಿಗಾಗಿ ಸಿದ್ಧವಾಗಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು.
Kannada BSI Bible 2016
ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಬಲವು ಕುಂದಿಹೋಗುವದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವದು.
Kannada Bible (KNCL) BSI 2016
ಕುಂದಿಹೋಗುವುದು ಅವನ ಕಿಮ್ಮತ್ತು ಅವನು ಬೀಳುವುದನ್ನೇ ಕಾದಿದೆ ಆಪತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಬಲವು ಕುಸಿಯುವುದು; ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು.