Job 19:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಸಾಯುವ ತನಕ ದೇವರು ನನ್ನನ್ನು ಎಲ್ಲಾ ಕಡೆಗಳಿಂದಲೂ ಅಪ್ಪಳಿಸಿ ಕೆಡುವುತ್ತಿದ್ದಾನೆ. ಬೇರುಗಳ ಸಹಿತ ಕೀಳಲ್ಪಟ್ಟ ಮರದ ಹಾಗೆ ಆತನು ನನ್ನ ನಿರೀಕ್ಷೆಯನ್ನು ತೆಗೆದುಹಾಕಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.
Kannada BSI Bible 2016
ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.
Kannada Bible (KNCL) BSI 2016
ನಾಲ್ದೆಸೆಯಿಂದ ಧಾಳಿಮಾಡಿ ನಾಶಮಾಡಿದ್ದಾನೆ ಮರ ಕೀಳುವ ಪ್ರಕಾರ ನನ್ನ ನಿರೀಕ್ಷೆಯನು ಕಿತ್ತುಬಿಟ್ಟಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ; ಮರವನ್ನು ಕೀಳುವ ಹಾಗೆ ದೇವರು ನನ್ನ ನಿರೀಕ್ಷೆಯನ್ನು ಕಿತ್ತುಹಾಕಿದ್ದಾರೆ.