Job 19:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಮೇಲೆ ಆಕ್ರಮಣಮಾಡಲು ದೇವರು ತನ್ನ ಸೈನ್ಯವನ್ನು ಕಳುಹಿಸಿದ್ದಾನೆ. ಅವರು ನನಗೆ ವಿರುದ್ಧವಾಗಿ ದಿಬ್ಬಹಾಕಿದ್ದಾರೆ. ಅವರು ನನ್ನ ಗುಡಾರದ ಸುತ್ತಲೂ ಪಾಳೆಯ ಮಾಡಿಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.
Kannada BSI Bible 2016
ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ದಂಡುಗಳು ಒಟ್ಟಿಗೆ ಮುಂದರಿದು ನನಗೆ ವಿರುದ್ಧವಾಗಿ ದಿಬ್ಬಹಾಕಿ ನನ್ನ ಗುಡಾರದ ಸುತ್ತಲೂ ಇಳಿದಿವೆ.
Kannada Bible (KNCL) BSI 2016
ಮುನ್ನುಗ್ಗಿ ಬಂದಿದೆ ಆತನ ಸೇನೆ ಒಟ್ಟಿಗೆ ದಿಬ್ಬಹಾಕಿಕೊಂಡಿದೆ ಅದು ನನ್ನೆದುರಿಗೆ ನನ್ನ ಗುಡಾರದ ಎಲ್ಲಾ ಕಡೆಗೆ ದಂಡು ಇಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಸೇನೆ ಒಟ್ಟಿಗೆ ಬಂದು, ನನಗೆ ವಿರೋಧವಾಗಿ ದಿಬ್ಬನ್ನು ಕಟ್ಟಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.