Job 19:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಮನೆಯಲ್ಲಿರುವ ಸಂದರ್ಶಕರೂ ನನ್ನ ದಾಸಿಯರೂ ನನ್ನನ್ನು ಅಪರಿಚಿತನಂತೆ ಮತ್ತು ಪರದೇಶಿಯಂತೆ ಕಾಣುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದಾನೆ.
Kannada BSI Bible 2016
ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪರಿಜನರೂ ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದೇನೆ.
Kannada Bible (KNCL) BSI 2016
ಮನೆಯ ದಾಸದಾಸಿಯರಿಗೇ ನಾನು ಅನ್ಯನಾದೆ ಅವರ ಕಣ್ಣಿಗೇ ನಾನು ಪರದೇಶಿಯನಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಅತಿಥಿಗಳು, ನನ್ನ ದಾಸದಾಸಿಯರೂ ನನ್ನನ್ನು ಅನ್ಯನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.