Job 19:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ಸೇವಕನನ್ನು ಕರೆದರೂ ಅವನು ನನಗೆ ಉತ್ತರಿಸುವುದಿಲ್ಲ. ನಾನು ಸಹಾಯಕ್ಕಾಗಿ ಬೇಡಿಕೊಂಡರೂ ನನ್ನ ಸೇವಕನು ಉತ್ತರ ಕೊಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.
Kannada BSI Bible 2016
ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.
Kannada Bible (KNCL) BSI 2016
ಕರೆದರೂ ನನ್ನ ಸೇವಕರು ಉತ್ತರಕೊಡುವುದಿಲ್ಲ ಬಾಯಿತೆರೆದು ಬೇಡಿಕೊಳ್ಳುವ ಸ್ಥಿತಿ ನನ್ನದಾಯಿತಲ್ಲಾ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸೇವಕನನ್ನು ಕರೆದರೂ, ಅವನು ನನಗೆ ಉತ್ತರ ಕೊಡುವುದಿಲ್ಲ; ನನ್ನ ಬಾಯಿತೆರೆದು ಅವನನ್ನು ಬೇಡಿಕೊಂಡರೂ ಅವನು ಬರುವುದಿಲ್ಲ.