Job 19:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿಕ್ಕಮಕ್ಕಳೂ ನನ್ನನ್ನು ಗೇಲಿ ಮಾಡುತ್ತಾರೆ; ನನ್ನನ್ನು ಕಂಡಾಗ ನಗುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ.
Kannada BSI Bible 2016
ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ.
Kannada Bible (KNCL) BSI 2016
ಚಿಕ್ಕವರು ಕೂಡ ನನ್ನನು ತಿರಸ್ಕರಿಸುತ್ತಾರೆ ನಾನು ಕಾಣಿಸಿಕೊಂಡಾಗಲೆಲ್ಲ ಹಾಸ್ಯಮಾಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿಕ್ಕವರೂ ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಕಾಣಿಸಿಕೊಂಡಾಗ ನನ್ನನ್ನು ಹಾಸ್ಯಮಾಡುತ್ತಾರೆ.